25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

ತಣ್ಣೀರುಪಂತ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಆ.31 ರಂದು ಬೆಳ್ತಂಗಡಿ ಕುಣಿತ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್‌ ಮದ್ದಡ್ಕರವರು ಕುಣಿತ ಭಜನಾ ತರಬೇತಿಯನ್ನು ಉದ್ಘಾಟಿಸಿದರು.

ಸಮಾರಂಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ ಮಡೆಕಿಲ ಹಾಗೂ ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪ್ಪಾಡಿ, ಮಂಡಳಿಯ ಸದಸ್ಯರು ಮತ್ತು ಭಜನಾ ವಿದ್ಯಾರ್ಥಿಗಳು , ಪೋಷಕರು ಹಾಗೂ ಭಜನಾ ತರಬೇತುದಾರ ಆಕಾಶ್ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!