ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಸಾಧನಾ ಶ್ರೇಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಹಕಾರಿ ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು.

ನಿರ್ದೇಶಕರಾದ ಅರುಣ್ ಕುಮಾರ್ ಎಂ ಆಶೀಶ್ ಪೂಜಾರಿ, ಶ್ರೀಮತಿ ಕೆ ಸುಜಾತಾ ಎಂ. ಹಾಗೂ ಎ ಜಿ ಎಂ ಶಿಲ್ಪಾ ಬಿ ಹಾಗೂ ಶಾಖಾ ವ್ಯವಸ್ತಾಪಕರಾದ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya
error: Content is protected !!