September 6, 2026
ಗ್ರಾಮಾಂತರ ಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾವಳಿಯು
ಆ.1ರಂದು
ಸರಕಾರಿ ಪದವಿಪೂರ್ವ ಕಾಲೇಜು ಪೂಂಜಾಲಕಟ್ಟೆಯಲ್ಲಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದರೆ
ವಿಕಾಸ್ ದ್ವಿತೀಯ ವಿಜ್ಞಾನ ವಿಭಾಗ ಇವರು ಉತ್ತಮ ಎಸೆತಗಾರ ಎಂಬ ಪ್ರಶಸ್ತಿ ಗಳಿಸಿರುತ್ತಾರೆ


ಹಾಗೆ ಮೂವರು ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದರೆ.

Related posts

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya
error: Content is protected !!