September 6, 2026
ಆಯ್ಕೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ :ಕರ್ನಾಟಕ ಪಬ್ಲಿಕ್ ಸ್ಕೂಲ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya
error: Content is protected !!