23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು , 10ನೇ ತರಗತಿಯ ಕು. ಶೃತ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!