37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

ಲಾಯಿಲ: ಲಾಯಿಲ ಗ್ರಾಮದ ಪುತ್ರಬೈಲು ಭಾರಿ ಮಳೆಗೆ ವಸಂತ ರಾಣೆ ಎಂಬುವರು ಮನೆ ಆ.30 ರಂದು ಕುಸಿದಿದೆ.

ಭಾಗಶಃ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಇದುವರೆಗೆ ಸ್ಥಳೀಯ ಆಡಳಿತ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Related posts

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya
error: Content is protected !!