September 6, 2026
Uncategorized

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು
ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿ, ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ.

ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದ ಅವರು ನಂತರ ಸೌಜನ್ಯ ಮನೆಗೆ ಭೇಟಿ ನೀಡಿದರು.


ಈ ಸಂದರ್ಭ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ,ಶಾಸಕ ಹರೀಶ್ ಪೂಂಜ, ಮಂಡಲ ಕಾಯ೯ದಶಿ೯ಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!