25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

ಉಜಿರೆ: ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

Related posts

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!