23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya
error: Content is protected !!