ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

ಬೆಳ್ತಂಗಡಿ: ಸಹಾಯಕ ಇಂಜಿನಿಯರ್ ಯಾಗಿದ್ದ ಶಿವಕುಮಾರ್ ಕೆ.ಎಸ್. ರವರು ಪ್ರಸುತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರಿಂಗ್ ಹುದ್ದೆಗೆ ಭಡ್ತಿ ಹೊಂದಿ ಮಾರುಕಟ್ಟೆ ಅಭಿವೃದ್ದಿ ಯೋಜನೆ ಉಪವಿಭಾಗ ಮಂಗಳೂರು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಲೋಕೋಪಯೋಗಿ ಇಲಾಖೆ ಉಪವಿಭಾಗ ಬೆಳ್ತಂಗಡಿಯಲ್ಲಿ 5 ವರ್ಷಗಳ ಕಾಲ ಸಹಾಯಕ ಇಂಜಿನಿಯರ್ ಯಾಗಿ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಈ ವೇಳೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಕ್ಕಪ್ಪ , ಪ್ರಥಮ ದರ್ಜೆ ಸಹಾಯಕರು ಶೆಟ್ಟಿ ನಾರಾಯಣ ಸಂಜೀವ ಹಾಗೂ ಕಚೇರಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya
error: Content is protected !!