September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಬಾಲಕರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವೈಯಕ್ತಿಕ ಪ್ರಶಸ್ತಿಗಳು: ಕಾರ್ತಿಕ್ – ಬೆಸ್ಟ್ ಅಲ್‌ರೌಂಡರ್ ಪ್ರಶಸ್ತಿ, ಅನ್ವಿತಾ ರೆಬೆಲ್ಲೊ – ಬೆಸ್ಟ್ ಸರ್ವರ್, ಇರ್ಷಾದ್ – ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಸಿರಾಜ್ ಮಾರ್ಗದರ್ಶನ ನೀಡಿದ್ದಾರೆ.

ಪಿಯು ಕಾಲೇಜು ಪ್ರಾಂಶುಪಾಲೆ ಭಗಿಣಿ ಮೋಲಿ ಡಿಕುನ್ನ, ಸಂಚಾಲಕಿ ಭಗಿಣಿ ತೆರೆಸಿಯ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!