September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಬಟ್ಟೆಮಾರು ನಿವಾಸಿ ಉದ್ಯಮಿ ಹಾಗೂ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಜೆ.ಎಸ್. ಯಾಕುಬ್ (53 ವರ್ಷ) ಹೃದಯಾಘಾತದಿಂದ ಸೆ.2.ರಂದು ಮಧ್ಯಾಹ್ನ ಸ್ವ ಗೃಹದಲ್ಲಿ ನಿಧನರಾದರು.


ಮೃತರು, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!