23.3 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕಬೆಳ್ತಂಗಡಿ

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

ಬೆಳ್ತಂಗಡಿ: ಸಂಸ್ಕಾರ ಭಾರತಿ (ರಿ.) ದಕ್ಷಿಣ ಕನ್ನಡಬೆಳ್ತಂಗಡಿ ಘಟಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 37 ವರ್ಷ ಭಾರತ ಮಾತೆಯ ಸೇವೆ ಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ಯಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಸುವರ್ಣ ವಿ. ವರಕಬೆ ಇವರಿಗೆ ಗೌರವಾಭಿಮಾನಗಳಿಂದ ಸಮರ್ಪಿಸುವ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ ಇಂದು (ಸೆ.2) ಬೆಳಿಗ್ಗೆ 9ಕ್ಕೆ ಶ್ರೀ ಕ್ಷೇತ್ರ ಓಡೀಲು ನಲ್ಲಿ ಜರುಗಲಿದೆ.

Related posts

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya
error: Content is protected !!