24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಲೋಕೇಶ್ ಓಣಾಜೆ, ಕಾರ್ಯದರ್ಶಿಯಾಗಿ ರಮೇಶ್ ಮರಕಡ, ಕೋಶಾಧಿಕಾರಿಯಾಗಿ ಕರಿಯಣ್ಣ ಬೇರಿಕೆ ಆಯ್ಕೆಯಾದರು.

ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಜೆ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ಭಾರತಿ ಮರಕಡ ಮತ್ತು ಲೋಕೇಶ್ ಮಂಡಾಲು,ಸಂಘಟನಾ ಕಾರ್ಯದರ್ಶಿಗಳಾಗಿ ರಾಜಗೋಪಾಲ್ ಭಟ್,ಯತೀಶ್ ಕೊಡಂಗೆ ಮತ್ತು ರಾಜೇಶ್ ಗೌಡ ಕುರ್ಕಿಲು ಆಯ್ಕೆಯಾದರು.

Related posts

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!