September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ


ಮಡಂತ್ಯಾರು: ಸುದ್ದಿ ಸಮೂಹ ಸಂಸ್ಥೆ ಪ್ರಸ್ತುತ ಪಡಿಸುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ 79 ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನಡೆದ ದೇಶಭಕ್ತಿ ಗುಂಪು ಗಾಯನ ಸ್ಪರ್ಧೆಯು ಆ. 31 ರಂದು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕೃತಿ ಎಲ್ ಪೂಜಾರಿ, ಸಮನ್ವಿ ಶೆಟ್ಟಿ, ಆದಿತ್ರಿ ನಾರಾಯಣ್ ಶೆಟ್ಟಿ, ಆರುಷಿ ಪಿ ಶೆಟ್ಟಿ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya
error: Content is protected !!