ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಕೇಂದ್ರವಾದ ಜ್ಞಾನ ನಿಲಯದಲ್ಲಿ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಅತಿ ವಂದನೀಯ ಮೊನಿಸಿಂಜೋರ್ ಜೇಮ್ಸ್ ಪಟ್ಟೆರಿಲ್ ರವರನ್ನು ಸ್ವಾಗತಿಸಲಾಯಿತು.

ಪಾಲನಾ ಸಮಿತಿಯಲ್ಲಿ ಧರ್ಮಾಕ್ಷೆತ್ರದ ಆಡಳಿತಾಧಿಕಾರಕ್ಕೆ ಒಳಗೊಂಡ ದಕ್ಷಿಣ ಕನ್ನಡ. ಉಡುಪಿ, ಕೊಡಗು ಜಿಲ್ಲೆಗಳಿಂದ ವಿಶೇಷ ಪ್ರಿತಿನಿಧಿಗಳು ಭಾಗವಹಿಸಿದರು. ವೇಣೂರು ಧರ್ಮಕೇಂದ್ರದ ಆಲ್ವಿನ್, ಬೆಳ್ತಂಗಡಿ ಧರ್ಮಕೇಂದ್ರದ ಸಿರಿನ್ , ಡಾ| ಸಿಸ್ಟೆರ್ ರೆಮ್ಶಿ ಸಿ ಎಂ ಸಿ, ವಂದನೀಯ ಫಾ| ಸಣ್ಣಿ ಆಲಪ್ಪಾಟ್ಟ್ ನೂತನ ಬಿಷಪ್ ರವರಿಗೆ ಧರ್ಮಕ್ಷೇತ್ರದ ಸರ್ವ ಜನತೆಯ ಸ್ವಾಗತ ಮತ್ತು ಸಹಕಾರದ ಭರವಸೆಯನ್ನು ಕೋರಿದರು.


ಅತಿವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ನೂತನ ಧರ್ಮಾಧ್ಯಕ್ಷರಿಗೆ ಶುಭ ಕೋರಿದರು.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya
error: Content is protected !!