September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

ಮಚ್ಚಿನ ಗ್ರಾಮ ಪಂಚಾಯತ್ ಹಿಂದೂ ರುದ್ರಭೂಮಿಯಲ್ಲಿ ರಾತ್ರಿ ಸಮಯದಲ್ಲಿ ದಫನ ಮಾಡಲು ಕರೆಂಟ್ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸಿದ್ದನ್ನು ಕಂಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ರವರು

ರುದ್ರಭೂಮಿ ಸಮಿತಿಯ ಸದಸ್ಯರೊಂದಿಗೆ ಸೇರಿ ಮಡಂತ್ಯಾರು ಸುವರ್ಣ ಎಲೆಕ್ಟ್ರಿಕಲ್ ಮಾಲಕ ಉಮೇಶ್ ಸುವರ್ಣ ಬೆರ್ಬಲಾಜೆ ಅವರೊಂದಿಗೆ ಕೇಳಿಕೊಂಡಾಗ ಸುಮಾರು ರೂ. 25000 ವೆಚ್ಚದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಮಿತಿ ಹಾಗೂ ಊರವರು ಅಭಿನಂದಿಸಿದರು.

✍️ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

Suddi Udaya
error: Content is protected !!