ಬೆಳ್ತಂಗಡಿ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಕು. ಶಾನ್ವಿ ಕುಲಾಲ್ 38 ಕೆಜಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.