September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

ಕನ್ಯಾಡಿ : ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಸೆ. 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರದ ಉದ್ದೇಶಿತ ಕಟ್ಟಡ “ಸೇವಾಧಾಮದ” ಬಗ್ಗೆ ಮಾಹಿತಿ ವಿನಿಮಯ ಮಾಡಲಾಯಿತು ಹಾಗೂ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣದ ಕಾರ್ಯವನ್ನು ವೀಕ್ಷಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya
error: Content is protected !!