September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

ಕಾಶಿಪಟ್ಣ: ರೂ. 20 ಲಕ್ಷದ ಅನುದಾನದಲ್ಲಿ ನಿರ್ಮಾಣಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿಯ ಉದ್ಘಾಟನೆಯು ಸೆ.2 ರಂದು ನೆರವೇರಿತು.

ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರಿಂದ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮೋಹನ್ ಶೆಟ್ಟಿ ಕಾಶಿಪಟ್ಣ, ಬೆಳ್ತಂಗಡಿ ಯುವ ಮೋರ್ಚಾ ಕಾರ್ಯದರ್ಶಿಯದ ವಿನೀತ್ ಜೆ ಕೋಟ್ಯಾನ್, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿದ್ಯಾನಂದ, ಬೆಟರ್ಮೆಂಟ್ ಕಮಿಟಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ಪಡ್ಯೋಡಿ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹರೀಶ್ ಕೆ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಜೈನ್ , ರವೀಂದ್ರ, ಶಿಲ್ಪಾ,ಸುಶೀಲ , ಶುಭವಿ , ಸವಿತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!