September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬಜಿರೆ: ನಿಟ್ಟಡೆ, ಪಡ್ಡಂದಡ್ಕ, ಬಜಿರೆ ಕ್ಲಸ್ಟರ್‌ಗಳ ವಲಯ ಮಟ್ಟದ ಖೋ-ಖೋ ಪಂದ್ಯಾಟವು ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಜರುಗಿತು.

ಖೋ-ಖೋ ಪಂದ್ಯಾಟದಲ್ಲಿ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ.ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya
error: Content is protected !!