September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದ್ದಾರೆ ಎಂದು ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ‌ ಹೇಳಿದ್ದಾರೆ .

ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related posts

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!