34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
error: Content is protected !!