22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಗ್ರಂಥಿಶಾಸ್ತ್ರ (Oncology) ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಕೃಷ್ಣ ಶರಣ್ ಇವರು ವಿಷಯದ ಸಲುವಾಗಿ ಭೂಮಿಯನ್ನು ನಾಳಿನ ಜನಾಂಗಕ್ಕಾಗಿ ಸಂರಕ್ಷಿಸುವ ಕುರಿತು ವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ವೀಣ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!