September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘ ಕರಾಯ ಇದರ ವಾರ್ಷಿಕ ಮಹಾಸಭೆಯು ಕರಾಯ ಸಭಾಭವನದಲ್ಲಿ ಜರುಗಿತು.


ಗೌರವಾಧ್ಯಕ್ಷ ವಿಲಿಯಂ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 2025-26 ನೇ ಸಾಲಿನ ನೂತನ ಸಮಿತಿ ರಚಿಸಲಾಗಿ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನವೀನ, ಕಾರ್ಯದರ್ಶಿಯಾಗಿ ಟೋನಿ, ಜೊತೆ ಕಾರ್ಯದರ್ಶಿಯಾಗಿ ಅನ್ವರ್, ಖಜಾಂಜಿಯಾಗಿ ಹರೀಶ ಇವರನ್ನು ಆರಿಸಲಾಯಿತು.


ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದೀಕ್, ರಫೀಕ್, ರತನ್, ನಝೀರ್, ಅಬ್ದುಲ್ಲ ಮತ್ತು ಸಂತೋಷ್ ಕುಮಾರ್, ಗೌರವ ಸಲಹೆಗಾರರಾಗಿ ಇಲ್ಯಾಸ್ ಕರಾಯ, ಕಾನೂನು ಸಲಹೆಗಾರರಾಗಿ ಪ್ರಶಾಂತ್ ಬೆಳ್ತಂಗಡಿ ಇವರು ಆಯ್ಕೆಯಾದರು.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya
error: Content is protected !!