26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಮಚ್ಚಿನ ಇಲ್ಲಿ ನಡೆದ ಗುರುವಾಯನಕೆರೆ ಪುಂಜಾಲಕಟ್ಟೆ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಉತ್ತಮ ಹಿಡಿತಗಾರ್ತಿಯಾಗಿ ಸಿಂಚನ ಆಲ್-ರೌಂಡರ್ ಆಗಿ ನಿಹಾನ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಅಧ್ಯಾಪಕ ವೃಂದದವರು ಸಹಕಾರ ನೀಡಿದರು.

Related posts

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
error: Content is protected !!