September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ‌‌‌.ಹೆಚ್.ಟಿ ಮುಂದೆ ಹಾಜರುಪಡಿಸಿದ್ದಾರೆ‌. ಮತ್ತೆ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಎಸ್.ಐ.ಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.


ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಸಾಕ್ಷಿದಾರ ಪ್ರಸ್ತುತ ಆರೋಪಿಯಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು ಬೆಳಗ್ಗೆ ೧೧.೪೫ರ ವೇಳೆ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿ ಮರಳಿ ಎಸ್‌ಐಟಿ ಕಚೇರಿಗೆ ಕರೆದೊಯ್ಯದಿದ್ದಾರೆ.

Related posts

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya
error: Content is protected !!