ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ.3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ವಿಜಯೇಂದ್ರ.ಹೆಚ್.ಟಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಎಸ್.ಐ.ಟಿಗೆ ಮತ್ತೆ 4 ದಿನ (ಸೆ.೬ ವರೆಗೆ) ಕಸ್ಟಡಿಗೆ ನೀಡಿ ಆದೇಶ ಮಾಡಿದೆ.

Related posts

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!