25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಸಂಸ್ಥೆಯ ವತಿಯಿಂದ ಪಂಚ-ಕಸುಬುಗಳಲ್ಲಿ ಒಂದಾದ “ಎರಕ ಶಿಲ್ಪ” ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ ಕೊಕ್ರಾಡಿ ಶ್ರೀ ನವದುರ್ಗ ಜುವೆಲ್ ಆರ್ಟ್ ಹರಿಶ್ಚಂದ್ರ ಆಚಾರ್ಯ ಕೊಕ್ರಾಡಿ ಯವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ನಿರ್ದೇಶಕರಾದ ಕೆ.ಯಜೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್ಯ, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು. ಪ್ರಕಾಶ್ ಆಚಾರ್ಯ ಕೆ., ಮಂಜುನಾಥ ಆಚಾರ್ಯ ಮತ್ತು ಚಂದ್ರಶೇಖರ ಎ.ಎಸ್. ಉಪಸ್ಥಿತರಿದ್ದರು. ಉಪಾಧ್ಯಕ್ಷ ಎ.ಆನಂದ ಆಚಾರ್ಯ ಸ್ವಾಗತಿಸಿದರು.

ಉಷಾ ಮನೋಜ್ ಹಾಗೂ ಶ್ರೀಕಾಂತ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಪ್ರಕಾಶ್ ಆಚಾರ್ಯ ಕೆ. ವಂದಿಸಿದರು.

Related posts

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!