29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಮರಿಯಾಂಬಿಕ ಶಾಲೆ ಬೆದ್ರಬೆಟ್ಟಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
error: Content is protected !!