37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ನಡೆದ 2025ನೇ 26ನೇ ಸಾಲಿನ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಬೆಸ್ಟ್ ಆಲ್ ರೌಂಡರ್ ಅನ್ಸಿಕ, ಬೆಸ್ಟ್ ಲಿಬೆರೊ ಅರ್ಪಿತ ಇವರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅನ್ಸಿಕ, ಅಭಿಜ್ಞಾ, ಅನುಶ್ರೀ, ಅರ್ಪಿತ, ರೋಸಾ ಜಾಯ್ , ವಂದಿತ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹೆಗ್ಡೆ ಇವರು ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು ಪ್ರಾಂಶುಪಾಲರು ಶಿಕ್ಷಕರು ಅಭಿನಂದಿಸಿದ್ದಾರೆ

Related posts

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!