32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು.

ಜಿಲ್ಲೆಯ ಎಲ್ಲಾ ತಾಲೂಕಿನ ಅಡಿಕೆ ವರ್ತಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್, ಕೋಶಾಧಿಕಾರಿಯಾಗಿ ಸಲೀಂ, ಉಪಾಧ್ಯಕ್ಷರಾಗಿ ಜಲೇಶ್ ಜೀವನಿ ನಿರಾಬ್, ಭವಿನ್ ಕಮಣಿ, ಜೊತೆ ಕಾರ್ಯದರ್ಶಿಯಾಗಿ ಸುದೀಪ್ ಶೆಟ್ಟಿ ಮೂಡಯೂರು, ಧರ್ನಪ್ಪ ಅಂಬಲ , ಜಿಲ್ಲೆಯ ವಿವಿಧ ತಾಲೂಕಿನಿಂದ
ಹಾಗೂ 32 ಮಂದಿ ನಿರ್ದೇಶಕರಿಗಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಶೆಟ್ಟಿ ಮೂಡಯೂರು ಮಾತಾಡಿ. ಜಿಲ್ಲೆಯಲ್ಲಿ ಅಡಿಕೆ ವರ್ತಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಸಂಘಟಕರಾಗಿ ಅಡಿಕೆ ವರ್ತಕರು ಹಿತಾಸಕ್ತಿ ಕಾಪಾಡುವ ಕೆಲಸಗಳು ನಡೆಯಲಿವೆ ಎಂದು ಹೇಳಿದರು.

Related posts

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
error: Content is protected !!