September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ತೆರಳುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.3ರಂದು ಸಂಜೆ ಉಜಿರೆಯ ಹಳ್ಳಿಮನೆ ಸಮೀಪ ನಡೆದಿದೆ.

ಘಟನೆಯಲ್ಲಿ ಬೈಕ್ ಸಂಪೂರ್ಣ ಹಾನಿಯಾಗಿದ್ದು, ಸವಾರನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya
error: Content is protected !!