March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

ಕಡಿರುದ್ಯಾವರ : ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ.4 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ರತ್ನವಾತಿ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಸಾವಿತ್ರಿ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬಸಪ್ಪ ಗೌಡ್ರ ಸ್ವಾಗತಿಸಿದರು.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
error: Content is protected !!