September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!