23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಜಯ ಕೆ , ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ರವರು ಹಾಗೂ ಪ್ರೌಢ ಶಾಲಾ ವಿಭಾಗದಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಜಯ ಕುಮಾರ್ ಎಂ. ಆಯ್ಕೆಯಾಗಿದ್ದಾರೆ.

Related posts

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!