September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾನಿಲಯ 2025ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆಯಲ್ಲಿ ಪಿಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿ ಪ್ರಣೀತಾ ರವರು ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಪಿಲ್ಯ ಹೆನ್ಕಲ ಹೊಸಮನೆ ನಿವಾಸಿ ಶ್ರೀಮತಿ ಪ್ರತಿಮಾ ಮತ್ತು ಪ್ರವೀಣ್ ಪೂಜಾರಿ ದಂಪತಿಯ ಪುತ್ರಿ. ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ಶಿಷ್ಯೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ 812 ಮಂದಿಯಿಂದ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ: ಪುನರ್ವಸು 2.0 ಸಮ್ಮೇಳನದಲ್ಲಿ ದಾಖಲೆ ಸಾಧನೆ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತಾತ್ಕಾಲಿಕ ಮಾನ್ಯತೆ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya
error: Content is protected !!