37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ‌ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಬಂಗೇರ ಮಂಗತ್ತ್ಯಾರು, ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಸಂದೇಶ್ ಶೆಟ್ಟಿ ಬಾರ್ದಜೆ ಇವರು ಆಯ್ಕೆಯಾಗಿರುತ್ತಾರೆ.

Related posts

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya
error: Content is protected !!