37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಮಹಿಳಾ ಸಂಘದ ವತಿಯಿಂದ ಯುವ ಜನತೆ ಮತ್ತು ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ ಸ.3ರಂದು ಜರುಗಿತು.ಎ.ಜೆ. ಸಮೂಹ ಸಂಸ್ಥೆಯ ಅತಿಥಿ ಉಪನ್ಯಾಸಕರಾದ ಶರಲ್ ಜೇನ್‌ ನೊರೊನ್ಹಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.

ಬದಲಾಗುತ್ತಿರುವ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯ ಜೊತೆಗೆ ಬದುಕುತ್ತಿರುವಾಗ ಇದರಿಂದ ಆಗುವ ಸಾಧಕ ಬಾಧಕಗಳ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲ ವಿನ್ಸೆಂಟ್ ರೊಡ್ರಿಗಸ್ ವಹಿಸಿದ್ದರು. ಮಹಿಳಾ ಸಂಘದ ನಿರ್ದೇಶಕರುಗಳಾದ ಲವೀನಾ ಜಾನೆಟ್ ಪಿಂಟೋ ಸ್ವಾಗತಿಸಿ, ದಿವ್ಯಾ ವಂದಿಸಿದರು.ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!