ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲು ಇದರ 2025-28ನೇ ಸಾಲಿನ ವ್ಯವಸ್ಥಾಪನಾ ಸಮಿತಿಯನ್ನು ಇತ್ತೀಚೆಗೆ ರಚಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ.ಕೆ ಧನಂಜಯ ರಾವ್ ಎಚ್, ವಾಸುದೇವ ರಾವ್ ಕುಕ್ಕಾವು, ಕೆ. ಸುಬ್ರಹ್ಮಣ್ಯ ಕೊಲ್ಲಿಪಾಲು, ಸುದರ್ಶನ ಬಂಗೇರ ಕಡಿರುದ್ಯಾವರ, ಯು.ಗೋಪಾಲಕೃಷ್ಣ ಗೌಡ ವಳಂಬ್ರ, ವಸಂತ ನಾಯ್ಕ ನೂಜಿ, ಶ್ರೀಮತಿ ಲಾವಣ್ಯ ಕಡಿರುದ್ಯಾವರ, ಶ್ರೀಮತಿ ಸುಪ್ರಿಯಾ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ.

Related posts

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಸರಳಿಕಟ್ಟೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!