September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ “ಲೀಡರ್ಸ್ ಟಾಕ್” ಕಾರ್ಯಕ್ರಮದ ಅಂಗವಾಗಿ ಕಂಪನಿ ಸೆಕ್ರೆಟರಿ ಕೋರ್ಸ್‌ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉಡುಪಿ ಮೂಲದ ಪ್ರಾಕ್ಟಿಸಿಂಗ್ ಕಂಪನಿ ಸೆಕ್ರೆಟರಿ ಶ್ರೀ ಸಂತೋಷ್ ಪ್ರಭು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿ.ಎಸ್. ಕೋರ್ಸ್ ಮಾಡಿದರೆ ದೊರೆಯುವ ಉದ್ಯೋಗಾವಕಾಶಗಳು, ಕೋರ್ಸ್‌ನ ಅಗತ್ಯತೆ ಹಾಗೂ ಅದನ್ನು ಹೇಗೆ ಅಭ್ಯಾಸಿಸಬೇಕು ಎಂಬ ಕುರಿತು ವಿವರವಾದ ಮಾಹಿತಿಯನ್ನು ಅವರು ನೀಡಿದರು.

ಕಾರ್ಯಕ್ರಮದಲ್ಲಿ ವಾಣಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ಮಂಗಳೂರು ಚಾಪ್ಟರ್‌ನ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಶಂಕರ್ ಬಿ. ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಓರಿಯಂಟೇಶನ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಕಾರ್ಯಕ್ರಮದ ನಿರ್ವಹಣೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ನೆರವೇರಿಸಿದರು.

Related posts

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!