September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ನಿವಾಸಿ ಜವಳಿ ವ್ಯಾಪಾರ ವಹಿವಾಟು ಉದ್ಯಮಿ ಸತೀಶ್ ಕುಮಾರ್ ಬಿ. (58 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಸೆ.4.ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು, ಪತ್ನಿ ಯಶವಂತಿ ಸತೀಶ್, ಓರ್ವ ಪುತ್ರ, ಓರ್ವ ಪುತ್ರಿ, ಓರ್ವ ಸಹೋದರಿ, 4 ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya
error: Content is protected !!