September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ.

ಪ್ರಕರಣದಲ್ಲಿ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಆತನ ಮನೆಯಿಂದ ಜಪ್ತಿ ಮಾಡಿ ತನಿಖೆ ನಡೆಸಲಿದ್ದಾರೆ.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya
error: Content is protected !!