23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

ಬೆಳ್ತಂಗಡಿ- ಮಂಗಳೂರು ಕೃಷಿಕರ ಸಹಕಾರಿ ಸಂಘ (ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಯ ಬೆಳ್ತಂಗಡಿ ತಾಲೂಕಿನ ಎ ವರ್ಗದ ತೆರವಾದ ಸ್ಥಾನಕ್ಕೆ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರನ್ನು ಆಯ್ಕೆಯಾಗಿದ್ದಾರೆ.

ಬಾಲಕೃಷ್ಣ ಗೌಡ ಪ್ರಸ್ತುತ ಉಜಿರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ, ಉಜಿರೆ ರಬ್ಬರ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮಲ್ಟಿ ರಬ್ ಟೆಕ್ ಸೊಸೈಟಿಯ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya
error: Content is protected !!