ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ವಿಜಯ ರತ್ನ ಪ್ರಶಸ್ತಿ ಪುರಸ್ಕೃತ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಉಮಾ ಆರ್ ರಾವ್,ಕಾರ್ಯದರ್ಶಿ ಶಾಂತ ಬಂಗೇರ,ಉಪಾಧ್ಯಕ್ಷೆ ಉಷಾ ಲಕ್ಷ್ಮಣ ಗೌಡ,ಕೋಶಾಧಿಕಾರಿ ಯಶೋಧ ಲಾಯಿಲ,ಸದಸ್ಯರಾದ ವಿನೋದಿನಿ ರಾಮಪ್ಪ, ಸಂಧ್ಯಾ ಹೆಬ್ಬಾರ್,ಗೀತಾ ರಾಜವರ್ಮ,ಪ್ರೀತಿ ರತೀಶ್,ಜಯಂತಿ ಹಾರಬೆ,ಸ್ಥಾಪಕಾಧ್ಯಕ್ಷೆ ಲೋಕೇಶ್ವರಿ ವಿನಯಚ್ಚಂದ್ರ ಉಪಸ್ಥಿತರಿದ್ದರು.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!