25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ ಆಯೋಜಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!