March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬನದಬಾಗಿಲು, ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಯುವವಾಹಿನಿ ಸಂಚಲನಾ ಸಮಿತಿ ಅಧ್ಯಕ್ಷ ನಿತೇಶ್ ಅಡ್ಕದಕರೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಗುರುರಾಜ್ ಕಿಲ್ಲೂರು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಜಾರಿಗೆ, ಹಿರಿಯ ಮಾರ್ಗದರ್ಶಕರಾದ ವಿಠಲ ಪೂಜಾರಿ ಹೊಸಮನೆ, ವೆಂಕಪ್ಪ ಪೂಜಾರಿ ಮಾಲೂರು, ಕೃಷ್ಣಪ್ಪ ಪೂಜಾರಿ ಕಿಲ್ಲೂರು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಬೈಲುವಾರು ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!