September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

ಅಂಡಿಂಜೆ : ಇಲ್ಲಿಯ ಮೇಗಿನ ಮನೆ ನಿವಾಸಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಚಂಪಾ (55ವ) ರವರು ಅಸೌಖ್ಯದಿಂದ ಸೆ.5ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅಂಡಿಂಜೆ ಗ್ರಾ.ಪಂ. ನಲ್ಲಿ ಸುಮಾರು 25 ವರ್ಷದಿಂದ ಗುಮಾಸ್ತೆಯಾಗಿ, ಲೆಕ್ಕ ಪರಿಶೋಧಕಿಯಾಗಿ ಪ್ರಸುತ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಇಬ್ಬರು ಪುತ್ರಿಯರಾದ ದೀಕ್ಷಾ, ಪೂಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya
error: Content is protected !!