September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ. ಪ್ರೊ. ಪ್ರಕಾಶ ಪ್ರಭುಗಳು ಪಿಡಿಜಿ ವಿಕ್ರಮ್ ದತ್ತ ರವರು ಸಿಇಒ ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ RI district 3181ನ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya
error: Content is protected !!