September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

ಜೆಸಿಐ ವಲಯ 15ರ ಹೊಸ ಜೆಸಿ ಸದಸ್ಯರಿಗಾಗಿ ಚಿಗುರು ತರಬೇತಿಯನ್ನು ಜೆಸಿಐ ಬೆಳ್ತಂಗಡಿ ಮತ್ತು ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದೊಂದಿಗೆ ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಚೇರ್ಮನ್ ಸುಮಂತ್ ಕುಮಾರ್ ಜೈನ್ ಇವರನ್ನು ಅವರ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.

Related posts

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya
error: Content is protected !!